state government

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್‌ಗೆ ಅನುಮತಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ…

2 years ago

ಗುಣಮಟ್ಟದ ಕಾಮಗಾರಿಗಳು ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿಸುತ್ತವೆ: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ…

2 years ago

ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ

ತುಮಕೂರು: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಪತ್ತೆಯಾದ ಮಕ್ಕಳ ಮಾರಾಟ ಜಾಲ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತವರು ಕ್ಷೇತ್ರ ತುಮಕೂರಿನಲ್ಲೇ ಮಕ್ಕಳ ಮಾರಾಟ…

2 years ago

ಮುಳ್ಳಯ್ಯನಗಿರಿಗೆ ತೆರಳಲು ಇನ್ಮುಂದೆ ಆನ್‌ಲೈನ್‌ ನೋಂದಣಿ ಕಡ್ಡಾಯ; ದಿನಕ್ಕೆ 600 ವಾಹನಗಳಿಗೆ ಅವಕಾಶ

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ…

2 years ago

ಗ್ಯಾರಂಟಿಗೆ ಹಣ ಹೊಂದಿಸಲು ಹಾಲಿನ ದರ ಹೆಚ್ಚಳ ಎಂದ ಸಚಿವ ಸಂತೋಷ್‌ ಲಾಡ್‌

ಧಾರವಾಡ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್‌ ಲಾಡ್‌ ದರ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಬೆಲೆ…

2 years ago

ಬೆಲೆ ಏರಿಕೆಗೆ ಬಿಜೆಪಿಯಿಂದ ಖಂಡನೆ ; ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ

ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ…

2 years ago

ಈಶ್ವರ್‌ ಖಂಡ್ರೆ ಪುತ್ರ ಮುಸ್ಲಿಂಮರ ವೋಟ್‌ನಿಂದಲೇ ಗೆದ್ದಿದ್ದಾರೆ: ಜಮೀರ್‌ ಅಹಮ್ಮದ್‌ ಖಾನ್

ಬೀದರ್‌: ಈಶ್ವರ್‌ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್‌ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಹೇಳಿದ್ದಾರೆ. ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ…

2 years ago

ಸರ್ಕಾರದ ದುರಾಡಳಿತದ ವಿರುದ್ಧ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ…

2 years ago

ರಾಜ್ಯದಲ್ಲಿ ಭಾರೀ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ!

ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪೆಟ್ರೋಲ್‌ ಮೇಲಿನ ವ್ಯಾಟ್‌ನ್ನು…

2 years ago

ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕ ಹೆಚ್ಚಳ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ…

2 years ago