ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ…
ಬೀದರ್: ಈಶ್ವರ್ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ. ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ…
ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ…
ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪೆಟ್ರೋಲ್ ಮೇಲಿನ ವ್ಯಾಟ್‌ನ್ನು…
ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ…
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ…
ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ…
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ…
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಕೋವಿಡ್ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.…
ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ…