state government

ಕನ್ನಡ ರಾಜೋತ್ಸವ ದಿನದಂದು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ…

2 years ago

ಅಕ್ಟೋಬರ್‌.3ರಂದು ಸಾಹಿತಿ ಹಂ.ಪ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌…

2 years ago

ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸಲಿರುವ ಹರ್ಮನ್‌ ಪ್ರೀತ್‌ ಸಿಂಗ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು, ಎಲ್ಲಾ ಕಾರ್ಯಕ್ರಮಗಳು…

2 years ago

ಚಾಮುಂಡಿ ಪ್ರಾಧಿಕಾರ ಜಟಾಪಟಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ ಎಂದ ಪ್ರಮೋದಾದೇವಿ ಒಡೆಯರ್‌

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿ. ಅದರ ಪ್ರಾಧಿಕಾರಿ ಮಾಡುವುದು ಕಾನೂನು ಬದ್ಧವಲ್ಲ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ದಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌…

2 years ago

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ…

2 years ago

ಯುವ ನಿಧಿ: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿ ಅಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು…

2 years ago

ಗೋಲ್ಮಾಲ್‌ ಸಿಎಂ 4000 ಕೋಟಿ ಗುಳುಂ ಎಂದ ಪ್ರತಿಪಕ್ಷ ನಾಯಕ ಆರ್.ಅಶೋಕ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲ್ಮಾಲ್‌…

2 years ago

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್‌ಗೆ ಅನುಮತಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ…

2 years ago

ಗುಣಮಟ್ಟದ ಕಾಮಗಾರಿಗಳು ಸರ್ಕಾರದ ಮೇಲಿನ ವಿಶ್ವಾಸ ಹೆಚ್ಚಿಸುತ್ತವೆ: ಸಚಿವ ಎನ್.ಎಸ್.ಭೋಸರಾಜು

ಬೆಂಗಳೂರು: ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿದ್ದರೆ, ಲಕ್ಷಾಂತರ ಜನರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಹಾಗೆಯೇ ಸರ್ಕಾರದ ಮೇಲಿನ ವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಗುಣಮಟ್ಟದ…

2 years ago

ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ

ತುಮಕೂರು: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಪತ್ತೆಯಾದ ಮಕ್ಕಳ ಮಾರಾಟ ಜಾಲ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತವರು ಕ್ಷೇತ್ರ ತುಮಕೂರಿನಲ್ಲೇ ಮಕ್ಕಳ ಮಾರಾಟ…

2 years ago