state government

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಹಿಂದೆ ನನಗೆ…

2 months ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿರುವ ಅವರು, ಈ ನಿರ್ಧಾರ ಕೈಗೊಂಡಿದ್ದಾರೆ.…

2 months ago

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಬಗ್ಗೆ ಮಾತನಾಡಿದ…

2 months ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಆಕ್ಷೇಪ…

2 months ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101 ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ…

2 months ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ರಾಜ್ಯ ಸರ್ಕಾರ ಮನವಿ…

2 months ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ನಾನು…

2 months ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ…

2 months ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು…

3 months ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌, ಮೂವರು ಸತ್ತಿದ್ದಾರೆ. ಸರ್ಕಾರ ಸ್ಪಷ್ಟನೆ ಕೊಡಬೇಕು…

3 months ago