ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ರಾಜನಾಥ್ ಸಿಂಗ್ ಚಾಲನೆ ನೀಡಿ ಮಾತನಾಡಿದರು. ಭವಿಷ್ಯದ ಆರ್ಥಿಕತೆ ರೂಪಿಸುವ …
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್ ಕರ್ನಾಟಕ 2025ʼ ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ರಾಜನಾಥ್ ಸಿಂಗ್ ಚಾಲನೆ ನೀಡಿ ಮಾತನಾಡಿದರು. ಭವಿಷ್ಯದ ಆರ್ಥಿಕತೆ ರೂಪಿಸುವ …
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರಾಜ್ಯದ ಜನರನ್ನು ರಕ್ಷಿಸಲು ಜಾರಿ ಮಾಡಿದ್ದ ಸುಗ್ರಿವಾಜ್ಞೆಯನ್ನು ಮತ್ತೆ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸುಗ್ರವಾಜ್ಞೆ ಜಾರಿ ಮಾಡಲು ಒಪ್ಪಿಗೆ ನೀಡಿ ಅಂತಿಮವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ …
ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸಮಾವೇಶದಲ್ಲಿ ಪ್ರತಿಯೊಂದು …
ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ …
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಯುವಜನರೇ ಹಠಾತ್ ಹೃದಯಘಾತ, ಮೆದುಳು ಸಂಬಂಧಿ ಇನ್ನಿತರ ಕಾರಣಗಳಿಗೆ ಸಾವಿಗೀಡಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಲು ಮುಂದಾಗಿದೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ಗಮನದಲ್ಲಿಟ್ಟುಕೊಂಡು ಈ …
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ; ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ; ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ …
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ 3 ಕೃಷಿ ಕಾಯ್ದೆಗಳ ಅನ್ವಯವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ʼಎಕ್ಸ್ʼ ನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. …
ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …
ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಚೇತರಿಕೆಯ ಭರವಸೆ ಇಲ್ಲದೆ ಮಾರಕ ಆರೋಗ್ಯದಿಂದ ಬಳಲುತ್ತಿರುವವರಿಗೆ ಅಥವಾ ನಿರಂತರ …
ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ …