Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

state government

Homestate government

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಲೂಟಿಕೋರರು ದರೋಡೆಕೋರರಿಗೆ ಸ್ವರ್ಗವಾಗಿದೆ ಎಂದು ಜೆಡಿಎಸ್‌ ಶಾಸಕ ಶರವಣ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಲೂಟಿಕೋರರು, ದರೋಡೆ ಮಾಡೋರಿಗೆ ಸ್ವರ್ಗವಾಗಿದೆ. ಗೃಹ ಇಲಾಖೆ ಸತ್ತು …

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ …

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಇಂದು(23) ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಸು ಕಾಲೋನಿಯಲ್ಲಿ ಇಂದು (ನ.21) ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ …

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಂಟು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರ ಆಡಳಿತ ವರ್ಗಕ್ಕೆ ಮತ್ತೆ ಚುರುಕು ಮುಟ್ಟಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಈ ಕೆಳಕಂಡಂತಿದೆ. 1. ಮನೋಜ್ ಜೈನ್-  ಮುಖ್ಯ ಮೌಲ್ಯಮಾಪನ ಅಧಿಕಾರಿ, …

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿದ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.‌3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ …

Stay Connected​
error: Content is protected !!