Mysore
23
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

state government

Homestate government

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದ ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂಪಾಯಿ ಪರಿಹಾರ …

ಬೆಂಗಳೂರು : ನಿರ್ಗಮಿತ ಬಿಜೆಪಿ ಸರ್ಕಾರ ಅವಕಾಶ ವಂಚಿತ ಪರಿಶಿಷ್ಟ ಜಾತಿ(ಎಸ್ ಸಿ) ಸಮುದಾಯಕ್ಕೆ ನೀಡಿದ್ದ ಒಳ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ, …

ಬೆಂಗಳೂರು : ರಾಜ್ಯ ಸರಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ರಚಿಸಲಾಗಿದ್ದ 7ನೆ ರಾಜ್ಯ ವೇತನ ಆಯೋಗದ ಕಾಲಾವಧಿಯನ್ನು 2024ರ ಮಾ.15ರ ವರೆಗೆ ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. 2022ರ ನ.19ರಂದು 7ನೆ …

ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ …

ಬೆಂಗಳೂರು : ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕಾಗುತ್ತಿರುವ ನಷ್ಟದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಚಾರಾಂದೋಲನ ನಡೆಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಕನ್ನಡದ ನೆಲ, ಜಲ, ಭಾಷೆಗೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವ ಸ್ವಾಭಿಮಾನಿ …

ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್​ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ …

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ …

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ …

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆ ಜನವರಿ ತಿಂಗಳವರೆಗೆ ನಿರ್ದೇಶಕರಾಗಿ …

ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ …

Stay Connected​
error: Content is protected !!