Mysore
20
overcast clouds
Light
Dark

state government

Homestate government

ಬೀದರ್‌: ಈಶ್ವರ್‌ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್‌ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಹೇಳಿದ್ದಾರೆ. ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಜಮೀರ್‌ ಅಹಮ್ಮದ್‌ ಖಾನ್‌ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾನೆ. ಈ ವೇಳೆ ಆ …

ಮಂಡ್ಯ: ಈಗಾಗಲೇ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಸರ್ಕಾರ ತನ್ನ ದುರಾಡಳಿತವನ್ನು ತೋರುತ್ತಿದೆ. ಈ ಬಗ್ಗೆ ಜನ ಪ್ರತಿಭಟಿಸಿ ಎಚ್ಚರಿಗೆ ನೀಡಲಿ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು …

ಬೆಂಗಳೂರು: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ದರದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪೆಟ್ರೋಲ್‌ ಮೇಲಿನ ವ್ಯಾಟ್‌ನ್ನು ಶೇ. 25.92 ರಿಂದ ಶೇ 29.84 ಕ್ಕೆ ಹೆಚ್ಚಿಸಿ ಹಾಗೂ ಡೀಸೆಲ್‌ ಮೇಲಿನ …

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್‌ ಪ್ರವೇಶಾತಿ ಶುಲ್ಕವನ್ನು ಶೇ.10 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟಿದೆ. ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ …

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ. ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ …

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ಬೆಂಗಳೂರಿನ ಮಾಲ್‌ ಮತ್ತು ಗೇಮಿಂಗ್‌ ಝೋನ್‌ಗಳಲ್ಲಿ ಕೆಟ್ಟೆಚ್ಚರ …

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ ಕಬ್ಬಾಳು ಗ್ರಾಮದ ಅಭಿಷೇಕ್‌ …

ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​​1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಕೋವಿಡ್‌ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು …

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಶಾಲಾ-ಕಾಲೇಜುಗಳು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ರಾಜ್ಯ ಹೈಕೊರ್ಟ್‌ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದಕ್ಕೆ ಸಂಬಂಧಿಸಿದಂತೆ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು …

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣದ ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂಪಾಯಿ ಪರಿಹಾರ …