Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

state government

Homestate government
Corporation employees boycott

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರು ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಮೈಸೂರು ಪಾಲಿಕೆ ಆವರಣದಲ್ಲಿ ಜಮಾಯಿಸಿದ ಪಾಲಿಕೆ ನೌಕರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಹಾಗೂ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ …

ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; …

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ …

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ …

ಬೆಂಗಳೂರು : ಭೂಮಿಯ ಫಲವತ್ತತೆ ಹಾಗೂ ಹವಾಮಾನದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಸಾಯನಿಕ ಮುಕ್ತ ಕೃಷಿಯತ್ತ ಗಮನಹರಿಸಬೇಕಾಗಿದ್ದು. ರಾಜ್ಯ ಸರ್ಕಾರವು ನೈಸರ್ಗಿಕ ಹಾಗೂ ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. …

ಹೊಸದಿಲ್ಲಿ : ಸುಮಾರು 16 ವರ್ಷಗಳ ನಂತರ ಜನಗಣತಿ ನಡೆಸಲು ಕೇಂದ್ರದ ಎನ್.ಡಿ.ಎ ಸರ್ಕಾರವು ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಗಣತಿಯ 16ನೇ ಜನಗಣತಿ ಆಗಿದೆ. 2011ರಲ್ಲಿ ಕೊನೆಯ ಬಾರಿಗೆ ಗಣತಿ ನಡೆದಿತ್ತು. ಇದೀಗ 16 ವರ್ಷಗಳ ಬಳಿಕ ಜಾತಿ ಸೇರಿದಂತೆ …

ಬೆಂಗಳೂರು : ಅಪ್ಪನ ಪ್ರೀತಿಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಾಡು ಬರೆಯಲಾಗಿದೆ. ಇದರಲ್ಲಿ ನನ್ನ ಭಾವನೆಗಳನ್ನು ಕೂಡ ಬರೆದುಕೊಟ್ಟಿದ್ದೇನೆ. ಅದನ್ನು ಹಾಡಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಕೇಳಿ ಎಲ್ಲರೂ ಅಪ್ಪನ ಬಳಿ ಪ್ರೀತಿಯನ್ನು ಹಂಚಿಕೊಳ್ಳಿ. ಈ ಹಾಡನ್ನು ನನ್ನ ತಂದೆ ಸೇರಿದಂತೆ …

Stay Connected​
error: Content is protected !!