Mysore
22
overcast clouds

Social Media

ಮಂಗಳವಾರ, 17 ನವೆಂಬರ್ 2026
Light
Dark

state government

Homestate government
karnataka flag

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ನಿಗದಿತ ದಿನದಂದೇ ರಾಜ್ಯೋತ್ಸವ ಆಚರಿಸಬೇಕು. ರಜಾ ದಿನ ಎಂಬ ಕಾರಣಕ್ಕೆ …

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ತಮ್ಮ ತಂದೆಯ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದ ಯತೀಂದ್ರ, ಅದರ ಹಿಂದೆ …

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಬೇಕು. ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಕೋರುತ್ತಿರುವ ವಿಚಾರ ಬೇರೆ” ಎಂದು …

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಆದರೆ ಆರೋಪ ಮಾಡುವವರು ಅದಕ್ಕೆ …

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಅವಹೇಳನಕಾರಿ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಅವರ …

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮೂಲದ ಏಜೆನ್ಸಿಯೊಂದಕ್ಕೆ ಸುಪಾರಿ ನೀಡಿ, ರಾಜ್ಯದ ಸಚಿವರ …

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ತಮ್ಮನ್ನು ಸ್ಟಿಂಗ್ ಆಪರೇಷನ್‌ನಲ್ಲಿ ಸಿಲುಕಿಸಲು ಪ್ರಯತ್ನ ನಡೆದಿತ್ತು ಎಂದು ಡಿಕೆಶಿ …

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಮುಸ್ಲಿಂರು ನಮಗೆ …

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ, ಕೆ.ಎಚ್.ಮುನಿಯಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಅಂಬೇಡ್ಕರ್ …

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದ್ದು, 2022ರಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು …

Stay Connected​
error: Content is protected !!