ಬೆಂಗಳೂರು : ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬುಧವಾರ …
ಬೆಂಗಳೂರು : ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವ ತೀರ್ಮಾನದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳಮೋಕ್ಷ ಮಾಡಿದೆ. ಇದು ಸಿಎಂ ಸಿದ್ದರಾಮಯ್ಯನವರ ಸೋಲು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬುಧವಾರ …
ಮೈಸೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …
ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ನಿರ್ಧಾರವನ್ನು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕರ್ತವ್ಯ ಲೋಪ ಮೇರೆಗೆ ಅವರ ಮೇಲೆ ಕ್ರಮವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಂದಿನ …
ಮೈಸೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲಾ ತುಂಬ ಚಿಕ್ಕ ವಯಸ್ಸಿನವರು. ಹೀಗಾಗಿ ಸರ್ಕಾರ ಪರಿಹಾರವನ್ನು 10 ರಿಂದ 25 ಲಕ್ಷಕ್ಕೆ ಏರಿಕೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯಬಾರದಿತ್ತು. …
ಮೈಸೂರು : ಕಮಿಷನರ್ ದಯಾನಂದ್ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ …
ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ …
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಇಲ್ಲಿಗೆ ದೊಡ್ಡ ಕೈಗಾರಿಕೆ ತರುವ ಬಗ್ಗೆ ನಾನೇ ಸ್ವತಃ ರಾಜ್ಯ ಸರ್ಕಾರದ ಸಹಕಾರ ಕೋರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಮೈಶುಗರ್ …
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ …
ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ದಯಾನಂದ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಟಲಿಜೆನ್ಸ್ ಮುಖ್ಯಸ್ಥರನ್ನು ಅಮಾನತು ಮಾಡದೇ …