Mysore
17
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

state government

Homestate government
stemped

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಮಾಹಿತಿಯನ್ನು ರಾಜ್ಯಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅವರಲ್ಲಿ ವೈದ್ಯರು, ಚಾರ್ಟೆಡ್ ಅಕೌಂಟೆಂಟ್‍ಗಳು, ಎಂಜಿನಿಯರ್‌ಗಳು, …

mla shrivathsa

ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, …

rcb celebration

ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್‌ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮಧ್ಯೆ ಸಿಎಂ ಅಧಿಕಾರಿ ಹಂಚಿಕೆ ವಿಚಾರ ಆಗಾಗ್ಗೆ ಭುಗಿಲೇಳುತ್ತಲೇ ಇದೆ. ಸದ್ಯ ಈ ವಿಚಾರವಾಗಿ ಬುಧವಾರ ಸಚಿವ ಎಂ.ಬಿ ಪಾಟೀಲ್‌ ಮಾತನಾಡಿ, ಸಿಎಂ ಸಿದ್ದರಾಮಯ್ಯ ಪರ …

ಮೈಸೂರು ಜಿಲ್ಲೆಯಲ್ಲಿ 44 ಉಪ ಸ್ಥಾವರಗಳ ಸ್ಥಾಪನೆ 2 ವರ್ಷಗಳಲ್ಲಿ ಪೂರ್ಣ ಮೈಸೂರು : ವಿದ್ಯುತ್ ಪ್ರಸರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ 100 ವಿದ್ಯುತ್ ಉಪ-ಸ್ಥಾವರ (ಸಬ್ ಸ್ಟೇಷನ್) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಕಾಲಮಿತಿಯಲ್ಲಿ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಇಂಧನ …

ಮೈಸೂರು : ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿಗೆ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

kamal hasan

ಬೆಂಗಳೂರು: ನಟ ಕಮಲ್‌ ಹಾಸನ್‌ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ …

gehlot

ಮೈಸೂರು: ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ …

mb patil (1)

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಅಖಿಲ ಭಾರತ ವೀರಶೈವ …

caste census g parameshwara

ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ …

Stay Connected​
error: Content is protected !!