ಬೆಂಗಳೂರು: ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 1ರ ರಾತ್ರಿಯಿಂದ ರಾಜ್ಯಾದ್ಯಾಂತ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ. ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು …
ಬೆಂಗಳೂರು: ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 1ರ ರಾತ್ರಿಯಿಂದ ರಾಜ್ಯಾದ್ಯಾಂತ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದೆ. ರಾಜ್ಯ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು …
ಬೆಂಗಳೂರು: ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ರೆಸಾರ್ಟ್ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಉಸ್ತುವಾರಿಗೆ ನೇಮಿಸಿರುವ ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ, ಸಾರ್ವಜನಿಕರ ಹಣವನ್ನು ಸಂಬಳವಾಗಿ ನೀಡುತ್ತಿರುವುದರ ವಿರುದ್ಧ ವಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್.ಎಂ ರೇವಣ್ಣ …
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ದಲಿತ ಸಂಘಟನೆಗಳ ಸಭೆ ಬಳಿಕ ಮಾತನಾಡಿದ …
ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ …
ಮೈಸೂರು: ರಾಜಕೀಯ ಲಾಭಕ್ಕಾಗಿ ಈ ಹಿಂದಿನ ಸರ್ಕಾರ 10 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ, ಈಗ ಈಗಿನ ಸರ್ಕಾರ ಅವೆಲ್ಲವನ್ನೂ ಮುಚ್ಚಲು ಹೊರಟಿರುವುದು ತಪ್ಪು ಎಂದು ನಿವೃತ್ತ ಹಿರಿಯ ಪ್ರಾಧ್ಯಾಪಕರು ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಹದೇವ, ಹೊಸ ವಿವಿಗಳನ್ನು …
ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಬರ್ಬನ್ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್ ನಿಲ್ದಾಣಕ್ಕೆ ಸರ್ಕಾರ …
ಮೈಸೂರು: ಜಿಲ್ಲೆಯ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಇಂದು (ಮಾ.1) ನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ …
ಕೊಡಗು: ಬೆಂಗಳೂರು ಅರಮನೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಸಿದ್ದಾರೆ. ಇಂದು (ಫೆ.28) ಕುಶಾಲನಗರದಲ್ಲಿ ಮಾತನಾಡಿದ ಅವರು, ಟಿಡಿಆರ್ ಡೆಪಾಸಿಟ್ ಮಾಡುವಂತೆ ಕೋರ್ಟ್ ರಾಜ್ಯ …