Mysore
19
scattered clouds
Light
Dark

State govrnement

HomeState govrnement

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ದಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ನಾಗಮಂಗಲದಲ್ಲಿ ಇಂದು …

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಹಲವು ಕಾಂಗ್ರೆಸ್‌ ಶಾಸಕರು ಸಿಎಂ ಕುರ್ಚಿಯ …

ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.‌31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ …

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ ಮೂರುವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಜನಗಣತಿ ಆರಂಭವಾಗಲಿದೆ. ಜನಗಣತಿಗೆ 18 …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್‌ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್‌ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು. …

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್‌ ವೆಹಿಕಲ್‌ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್‌ ಎನರ್ಜಿ ಎಫಿನ್ಸಿಯಲ್ಲಿ ಬಿಡುಗಡೆ ಮಾಡಿರುವ ವರದಿ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …

  • 1
  • 2