Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

State govrnement

HomeState govrnement

ಬೆಂಗಳೂರು: ಹನಿಟ್ರ್ಯಾಪ್‌ ಬಗ್ಗೆ ರಾಜಣ್ಣ ನನ್ನ ಬಳಿಯೂ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಆದರೆ ಆ ಎಲ್ಲಾ ವಿಚಾರಗಳನ್ನು ನಿಮ್ಮ ಮುಂದೆ ಹೇಳಲು ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರು …

ಮೈಸೂರು: ಸ್ಪೀಕರ್‌ ಮೇಲೆ ಪೇಪರ್‌ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, 40 ವರ್ಷಗಳ ರಾಜಕೀಯ ಜೀವನದಲ್ಲಿ ಈ ದೃಶ್ಯ ನೋಡಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ನಡೆಯುವ ಚರ್ಚೆಗಳು …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ …

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು,  ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್‌ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ, …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅವರು ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ಮಂಡನೆ ಮಾಡಿದರು. ಕಿರುಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ …

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚುನಾವಣೆ ಗೆಲ್ಲೋದು ಮುಖ್ಯ ಅಲ್ಲ. ಚುನಾವಣೆ ಗೆದ್ದಾಗ ಎಲ್ಲರೂ ಒಗ್ಗಟ್ಟಾಗಿ ಕೆಲಸ …

ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ. …

ಬೆಂಗಳೂರು: ಬಸ್‌ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …

ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್‌ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …

Stay Connected​