State govrnement

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ: ಮೇಲ್ಮನವಿ ತಯಾರಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ…

2 years ago

ಹೈಕೋರ್ಟ್‌ ತೀರ್ಪು ನಂತರ ಸಿದ್ದು ಫುಲ್‌ ಟೆನ್ಷನ್‌: ಶಾಸಕಾಂಗ ಪಕ್ಷ, ಸಚಿವ ಸಂಪುಟದೊಡನೆ ಸಭೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ತನಿಖೆ ನಡೆಸಲು ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್‌ ಆಗಿದ್ದು, ಶಾಸಕಾಂಗ ಮತ್ತು ಸಚಿವ ಸಂಪುಟ…

2 years ago

ಕುಮಾರಸ್ವಾಮಿ ಅವರೇ ನಾಗಮಂಗಲದಲ್ಲಿ ಗಲಭೆ ಮಾಡಿಸಿದ್ದಾರೆ: ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪ

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ…

2 years ago

ನಾಗಮಂಗಲದಲ್ಲಿ ಗಲಭೆ ಕೇಸ್:‌ 52 ಮಂದಿಯ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ…

2 years ago

ನಾನು ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ: ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ನಡೆದರೆ, ಸಿಎಂ ಸ್ಥಾನಕ್ಕೆ ನಾನು ಕೂಡ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ…

2 years ago

3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ…

2 years ago

ಮುಡಾ ಹಗರಣ: ಕೋರ್ಟ್‌ ತೀರ್ಮಾನದ ಬಳಿಕ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದ ಪರಮೇಶ್ವರ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ…

2 years ago

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ…

2 years ago

ರಾಜ್ಯದಲ್ಲಿ ಮಾರಕ ಝೀಕಾ ವೈರಸ್‌ಗೆ ಮೊದಲ ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್‌ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್‌ ಗುಣಲಕ್ಷಣ…

2 years ago

ಇವಿ ಚಾರ್ಜಿಂಗ್‌ನಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಚಿವ ಜಾರ್ಜ್‌ ಮೆಚ್ಚುಗೆ

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್‌ ವೆಹಿಕಲ್‌ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.…

2 years ago