ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …
ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …
ಬೆಳಗಾವಿ: ವಕ್ಫ್ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ 150 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ …
ಬೆಂಗಳೂರು: ಯಾವುದೇ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು …
ಮಂಡ್ಯ: ನಾನು ಕೋವಿಡ್ ಹಗರಣದಲ್ಲಿ ಸಿಲುಕುವ ಪ್ರಮೇಯವೇ ಬರಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಕೋವಿಡ್ ಹಗರಣ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋವಿಡ್-19 ಸಮಿತಿಯ ಮುಖ್ಯಸ್ಥನಲ್ಲ. ಆ ಸಮಿತಿಗೆ ಒಬ್ಬ ಸಲಹೆಗಾರ ಅಷ್ಟೆ. …
ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …
ಹನೂರು: ಮುಂದಿನ ಯುವಪೀಳಿಗೆಗೆ ಉತ್ತಮ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು …
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ ಆಗಿದ್ದು, ಶಾಸಕಾಂಗ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆಯನ್ನು ಸಮ್ಮತಿಸಿ …
ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ …