ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವ …










