ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೂ ಕ್ರಮ ಕೈಗೊಳ್ಳುತ್ತೇವೆ. ಹೆಚ್ಚು ಕಾಲ ಹಳೆಯ ವಾಹನಗಳನ್ನು ನಿಲ್ಲಿಸಿದರೂ ಟೋಯಿಂಗ್ ಮಾಡುತ್ತೇವೆ …










