Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

state govrnment

Homestate govrnment

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ರಾಜ್ಯ ಸರ್ಕಾರ ಈಗ ನಂದಿನಿ ಹಾಲಿನ ದರ ಏರಿಕೆ ಮಾಡುವ ಮೂಲಕ ಮತ್ತೆ ದೊಡ್ಡ ಶಾಕ್‌ ನೀಡಿದೆ. ಬಸ್‌, ಮೆಟ್ರೋ ದರ ಏರಿಕೆ ಬಳಿಕ ಇದೀಗ ಹಾಲಿನ ದರ ಏರಿಕೆಯಾಗಿದ್ದು, ಜನತೆಗೆ …

ಮೈಸೂರು: ಸದನದಲ್ಲಿ ಚರ್ಚೆಯಾದ ಹನಿಟ್ರ್ಯಾಪ್‌ ವಿಚಾರ ಕುರಿತು ಶಾಸಕ ತನ್ವೀರ್‌ ಸೇಠ್‌ ಬೇಸರ ವ್ಯಕ್ತಪಡಿಸಿದ್ದು, ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಇಚ್ಛೆ ಪಡಲ್ಲ ಎಂದು ಹೇಳಿದ್ದಾರೆ. ಹನಿಟ್ರ್ಯಾಪ್‌ ವಿಚಾರ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ವಿಚಾರವನ್ನು ಮುಂದುವರಿಸಿಕೊಂಡು …

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಹನಿಟ್ರ್ಯಾಪ್‌ ಬಗ್ಗೆ ಸುನಿಲ್ …

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರೀ ಕೋಲಾಹಲ ಎಬ್ಬಿಸಿರುವ …

ಮೈಸೂರು: ಹನಿಟ್ರ್ಯಾಪ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌  ಕೈವಾಡವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್‌ ಪಕ್ಷದ ಯಾವ ನಾಯಕರ ವಿರುದ್ಧವೂ ಮಾತನಾಡುವ ನೈತಿಕ ಹಕ್ಕಿಲ್ಲ. ಹನಿಟ್ರ್ಯಾಪ್‌ …

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ …

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ರಾಜಣ್ಣ ಅವರು ದೂರು ಕೊಡದೇ ನಾನೇನು ಮಾಡಲಿ? ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಏನು ಮಾಡುತ್ತಾರೋ ನೋಡೋಣ. ಅವರಿಗೆ ಬಹಳ ಜನ …

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಶ್ರೀವತ್ಸ ಅವರು, ಸಚಿವ ರಾಜಣ್ಣ …

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರು ಡಿಸಿಎಂ ಡಿಕೆಶಿ ಮೇಲೆ ಇಲ್ಲ ಸಲ್ಲದ …

Stay Connected​