state govrnment

ವೇತನ ಹಿಂಬಾಕಿಗೆ ಆಗ್ರಹಿಸಿ ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ…

2 days ago

ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ: ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಅವರು,…

2 days ago

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಬಳ್ಳಾರಿ ಕೇಸನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ…

2 days ago

ಮಂಗನ ಕಾಯಿಲೆ ನಿಯಂತ್ರಣಕ್ಕೆ ಡೆಪಾ ತೈಲ ಖರೀದಿಗೆ ಅನುಮೋದನೆ

ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೆಎಫ್‌ಡಿ ಸೋಂಕನ್ನು ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ.…

2 days ago

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್‌ ಶಾಸಕ

ಮಂಡ್ಯ: ಅಬಕಾರಿ ಸಚಿವ ಆರ್.‌ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್‌ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು…

2 days ago

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ: ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಡಿಸಿಎಂ…

3 days ago

ನಾಯಕರನ್ನು ಭೇಟಿ ಮಾಡಲೆಂದೇ ದೆಹಲಿಗೆ ಬಂದಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ…

4 days ago

ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ…

4 days ago

ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಬುಧವಾರ ನಡೆದ…

4 days ago

ಚಿನ್ನದ ನಿಧಿ ಪತ್ತೆಯಾದ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ

ಗದಗ: ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ.10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ. ಮನೆ ಅಡಿಪಾಯ ತೆಗೆಯುವಾಗ…

4 days ago