ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಗರಿಕರಿಗಾಗಿ ವಿಶೇಷ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ…
ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ…
ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ…
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ…
ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್ ಪ್ರಕರಣ…
ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್…
ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ…