state govrnment

ಕಾವೇರಿ ನದಿಯಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: ಅನೇಕ ಕೃಷಿ ಭೂಮಿ ಜಲಾವೃತ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ…

2 years ago

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಪ್ರತಿತಂತ್ರ: ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶಗಳ ಮೂಲಕ ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಡಾ ಹಗರಣ…

2 years ago

ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ: ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ…

2 years ago

ಸಿಎಂ ಸಿದ್ದರಾಮಯ್ಯ ಧರಿಸುವ ಶ್ವೇತವಸ್ತ್ರದ ಮೇಲೆ ಕಪ್ಪು ಚುಕ್ಕೆ ಬಿದ್ದಿದೆ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

2 years ago

ಧಾರಾಕಾರ ಮಳೆಗೆ ನಂಜನಗೂಡಿನಲ್ಲಿ ಮನೆ ಕುಸಿತ: ತಪ್ಪಿದ ಭಾರೀ ಅನಾಹುತ

ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು…

2 years ago

ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಕೆ.ಎಸ್.ಈಶ್ವರಪ್ಪ ಕಿಡಿ

ಶಿವಮೊಗ್ಗ: ಮುಸ್ಲಿಮರ ಓಲೈಕೆಗಾಗಿಯೇ ರಾಮನಗರ ಹೆಸರನ್ನು ಬದಲಾವಣೆ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

2 years ago

ಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ…

2 years ago

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದು ಪರ ಜಮೀರ್‌ ಅಹಮ್ಮದ್‌ ಖಾನ್ ಬ್ಯಾಟಿಂಗ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ…

2 years ago

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್.‌3ರಿಂದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಮುಡಾ…

2 years ago

ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…

2 years ago