state govrnment

ಭದ್ರತಾ ದೃಷ್ಟಿಯಿಂದ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್:‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು: ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

2 years ago

10 ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕನ್ನಡ ವಿಶ್ವವಿದ್ಯಾನಿಲಯ, ಜಾನಪದ ವಿಶ್ವವಿದ್ಯಾನಿಲಯ, ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ ಸೇರಿದಂತೆ ಹತ್ತು ವಿಶ್ವವಿದ್ಯಾಯಲಗಳ ಸಿಂಡಿಕೇಟ್‌ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ.…

2 years ago

ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡ್‌ಗೂ ಸಂದಾಯ ಆಗಿರಬಹುದು: ಸಿ.ಟಿ.ರವಿ ಸಂಶಯ

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು…

2 years ago

ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ: ಸಚಿವ ಮಹದೇವಪ್ಪ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್.‌15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.‌15ನೇ ತಾರೀಖಿನಂದು ಜರುಗುತ್ತಿರುವ…

2 years ago

ಮುಂದುವರಿದ ಸರ್ಕಾರ ಹಾಗೂ ರಾಜಭವನ ಸಂಘರ್ಷ: ಗೆಹ್ಲೋಟ್‌ ವಿರುದ್ಧ ಸಿಎಂ ಸಿದ್ದು ಕೆಂಡಾಮಂಡಲ

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್‌ ವಾರ್‌ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6…

2 years ago

ದೆಹಲಿಯಲ್ಲಿ ಮುಡಾ ಹಗರಣ ಚರ್ಚೆ ಮಾಡಿದ್ದೇವೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ…

2 years ago

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್‌ ಪ್ರಯಾಣ ದರ ಏರಿಕೆ ಖಚಿತ

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ…

2 years ago

ವಾಲ್ಮೀಕಿ ನಿಗಮ ಹಗರಣ: ಜಾಮೀನಿಗೆ ಅರ್ಜಿ ಸಲ್ಲಿಸಿದ ಮಾಜಿ ಸಚಿವ ನಾಗೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ…

2 years ago

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ…

2 years ago

ಈ ಬಾರಿ ಅತ್ಯಂತ ವಿಶೇಷವಾಗಿರಲಿದೆ ಮೈಸೂರು ದಸರಾ ದೀಪಾಲಂಕಾರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌…

2 years ago