ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ನಿದ್ರೆಗೆ ಜಾರಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ…
ಬಳ್ಳಾರಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ…
ಹಾವೇರಿ: ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ…
ಬೆಂಗಳೂರು: ಬಣ್ಣದ ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಅಪಾಯಕಾರಿ ತಿನಿಸು, ಆಹಾರ ಪದಾರ್ಥಗಳನ್ನು ಬ್ಯಾನ್ ಮಾಡಲಾಗಿತ್ತು. ಈ ಬೆನ್ನಲ್ಲೇ ಈಗ ಇವುಗಳ ಸಾಲಿಗೆ ಟೀ ಪುಡಿ…
ಬೆಂಗಳೂರು: ಅವಿವಾಹಿತ ಯುವಕರು ಹುಡುಗಿ ಸಿಗುತ್ತಿಲ್ಲ ಎಂದು ಇನ್ನುಮುಂದೆ ಸಂಕಟಪಡುವ ಹಾಗೂ ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಅದಕ್ಕಾಗಿ ಪೋರ್ಟಲ್ ಒಂದನ್ನು ತೆರೆದಿದೆ. ಈ ಪೋರ್ಟಲ್‌ನಿಂದ…
ಬೆಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ…
ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ…
ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.…