ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ…
ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ. ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಅತ್ಯಂತ ವಿಶೇಷವಾಗಿರಲಿದೆ. ಈ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್…
ಚಿಕ್ಕಮಗಳೂರು: ಎಲ್ಲಾ ದರ ಏರಿಕೆಯಾಗಿದೆ. ಗಾಳಿಯೊಂದಕ್ಕೆ ಟ್ಯಾಕ್ಸ್ ಹಾಕಿದ್ರೆ ಇವರೆಲ್ಲಾ ಔರಂಗಜೇಬನ ಅಪ್ಪಂದಿರು ಅಂತ ತೋರಿಸೋಕೆ ಬೇರೆ ಏನೂ ಬೇಡ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ನೀರಿನ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧವೇ ನೇರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಿ ಎಂದು ವಿಧಾನಪರಿಷತ್ ಸದಸ್ಯ…
ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ…
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ…
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ಭರವಸೆ ಈಗ ಠುಸ್ ಆಗಿದೆ. ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ…
ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ಆದೇಶ…