state govrnment

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ…

3 months ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು…

3 months ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ…

3 months ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ…

3 months ago

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ…

3 months ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

3 months ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

3 months ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.…

3 months ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ…

3 months ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ. 2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧ…

3 months ago