state govrnment

ನನ್ನಂಥ ರಾಜಕಾರಣಿ ಈ ದೇಶದಲ್ಲೇ ಯಾರು ಇಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ…

2 years ago

2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ: ಎಚ್‌ಡಿಕೆಗೆ ಟಾಂಗ್‌ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದಾರೆ.…

2 years ago

ನೀಟ್‌ ರದ್ದತಿ, ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ. ಬಿಜೆಪಿ-ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ…

2 years ago

ನನ್ನ ಹೆಸರಿಗೆ ಮಸಿ ಬಳಿಯಲು ವಿಪಕ್ಷಗಳಿಂದ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಡಾ ಹಗರಣದ ತನಿಖೆ ಕುರಿತು ಪ್ರತಿಪಕ್ಷಗಳ ಅಹೋರಾತ್ರಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿಗೆ ಮಸಿ ಬಳಿಯಲು,…

2 years ago

39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ…

2 years ago

ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಆರ್ಭಟ: ಆರೋಗ್ಯ ಇಲಾಖೆ ಜನಜಾಗೃತಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ…

2 years ago

ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ…

2 years ago

ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ…

2 years ago

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ: ಮಡಿಕೇರಿಯಲ್ಲಿ ಮನೆ ಕುಸಿತ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.…

2 years ago

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಹಿಗ್ಗಾಮುಗ್ಗಾ ವಾಗ್ದಾಳಿ

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…

2 years ago