ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಏರಿಕೆಯಾಗಿದ್ದು, ಇಲ್ಲಿಯವರೆಗೆ 10,000 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಡೆಂಗ್ಯೂ ಪಾಸಿಟಿವ್ ಪ್ರಕರಣ…
ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ. ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್…
ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ…
ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.…
ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ…
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ 2.47 ಕೋಟಿಗೂ…
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ…
ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು…
ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು…