state govrnment

ಮಕ್ಕಳಿಗೆ ರಾಜ್ಯಪಾಲರ ಹೆಸರೇ ಗೊತ್ತಿಲ್ಲ: ಶಾಸಕ ರವಿಕುಮಾರ್‌ ಗಣಿಗ ಬೇಸರ

ಮಂಡ್ಯ: ಸೌಲಭ್ಯ ಕೊಟ್ಟರೂ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ಕೆಲ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಮಕ್ಕಳ ಕಲಿಕಾ ಮಟ್ಟ ಕೆಳ ಹಂತಕ್ಕೆ ತಲುಪಿದೆ ಎಂದು…

2 years ago

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊಳ್ಳೇಗಾಲದಲ್ಲಿ 4 ಹೆಕ್ಟೇರ್‌ ಕಬ್ಬು ಬೆಳೆ ನಾಶ: ಕಂಗಾಲಾದ ಅನ್ನದಾತರು

ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್‌ ತಂತಿ ತಗುಲಿ ನಾಲ್ಕು ಹೆಕ್ಟೇರ್‌ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಪ್ರಭು…

2 years ago

ವಾಲ್ಮೀಕಿ, ಮುಡಾ ಬೆನ್ನಲ್ಲೇ ಮತ್ತೊಂದು ಹಗರಣ ಬಯಲಿಗೆ: ವಕ್ಫ್‌ ಬೋರ್ಡ್‌ ಹಣ ಗುಳುಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಕರ್ನಾಟಕ ವಕ್ಫ್‌ ಮಂಡಳಿಯ ಕೋಟ್ಯಾಂತರ ರೂಪಾಯಿ…

2 years ago

ನಾಳೆಯಿಂದ ಮುಂಗಾರು ಅಧಿವೇಶನ: ಬಿಜೆಪಿ, ಜೆಡಿಎಸ್‌ ಕೈಯಲ್ಲಿ ಹಲವು ಅಸ್ತ್ರಗಳು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಾಗಿವೆ. ಲೋಕಸಭೆ ಚುನಾವಣೆ ಮುಗಿದ…

2 years ago

ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಹೋರಾಟ: ಸಿ.ಎಸ್.ಪುಟ್ಟರಾಜು ಎಚ್ಚರಿಕೆ

ಪಾಂಡವಪುರ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಮಂಡ್ಯ ಜಿಲ್ಲೆ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು…

2 years ago

ಜನಸ್ಪಂದನ ಸಭೆ ನಡೆಸಿ ಸ್ಥಳದಲ್ಲೇ ಹಕ್ಕುಪತ್ರ ವಿತರಿಸಿದ ಮಡಿಕೇರಿ ಶಾಸಕ ಮಂತರ್ ಗೌಡ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು. ಕುಶಾಲನಗರದ ಎಪಿಸಿಎಂಎಸ್‌ ಸಭಾಂಗಣದಲ್ಲಿ ಶಾಸಕ ಮಂತರ್‌ ಗೌಡ ನೇತೃತ್ವದಲ್ಲಿ ನಡೆದ…

2 years ago

ರಾಮನಗರ ಹೆಸರು ಬದಲಾವಣೆಗೆ ಡಾ.ಮಂಜುನಾಥ್‌ ವಿರೋಧ: ಸಿಎಂಗೆ ಪತ್ರ ಬರೆದ ಸಂಸದ

ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು…

2 years ago

ವಿಧಾನಸಭಾ ಅಧಿವೇಶನದಲ್ಲಿ ಸದ್ದು ಮಾಡಲಿರುವ ಮುಡಾ ಹಾಗೂ ವಾಲ್ಮೀಕಿ ಹಗರಣ

ಬೆಂಗಳೂರು: ಮುಡಾ ಸೈಟ್‌ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದ ಸದ್ಯ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌, ರಾಜ್ಯ…

2 years ago

ತಮಿಳುನಾಡಿಗೆ ಬಿಡುವಷ್ಟು ನೀರು ರಾಜ್ಯದ ಜಲಾಶಯಗಳಲ್ಲಿ ಇಲ್ಲ: ಮಳೆಗಾಗಿ ಪ್ರಾರ್ಥಿಸೋಣ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ…

2 years ago

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅರೆಸ್ಟ್‌ ಆಗಬಹುದು; ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೇ ಅರೆಸ್ಟ್‌ ಆಗಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 years ago