state govrnment

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ…

4 months ago

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

4 months ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಮೂಲಕ ನಡೆಸಲು ಆದೇಶಿಸಲಾಗಿತ್ತು. ಈ…

4 months ago

ಅಕಾಲಿಕ ಮಳೆಯಿಂದ ಬೆಳೆನಷ್ಟ: ಪರಿಹಾರ ನೀಡಲು ರೈತ ಸಂಘಟನೆಗಳ ಒತ್ತಾಯ

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ…

4 months ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೆ ಸಚಿವ ಸಂಪುಟದಿಂದ ಒಪ್ಪಿಗೆ…

5 months ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…

5 months ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಿಂದ…

5 months ago

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ…

5 months ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು…

5 months ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

5 months ago