ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಇಂದು ಶಾಸಕ…
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು…
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200…
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ…
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.…