state govrnment

ಸಿಎಂ ಸಿದ್ದರಾಮಯ್ಯ ಹಿಂದೂ ದೇವರುಗಳಿಗೆ ಅಪಮಾನ ಮಾಡುತ್ತಿದ್ದಾರೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಹಿಂದೂ ದೇವರುಗಳಿಗೆ ಅಪಮಾನ ಮಾಡಬೇಡಿ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ. ಚೌತಿ ಗಣಪತಿ ಪ್ರಸಾದ ಪರೀಕ್ಷೆ ಮಾಡಿ…

2 weeks ago

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

2 weeks ago

ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಿಜೆಪಿ ನಾಯಕ ಸಿ.ಟಿ.ರವಿ

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ. ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ…

2 weeks ago

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ…

2 weeks ago

ಹಿಜಾಬ್‌ ವಿಚಾರಕ್ಕೆ ಶಿಕ್ಷಕರ ಪ್ರಶಸ್ತಿ ತಡೆ ವಿಚಾರ: ಸರ್ಕಾರದ ವಿರುದ್ಧ ಶಾಸಕ ಶ್ರೀವತ್ಸ ಆಕ್ರೋಶ

ಮೈಸೂರು: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೀಡಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಸರ್ಕಾರ ತಡೆ ನೀಡಿದ್ದಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ.…

2 weeks ago

UPSC ಪರೀಕ್ಷೆ ದಿನವೇ PSI ಪರೀಕ್ಷೆ: ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ

ಬೆಂಗಳೂರು: ಇದೇ ಸೆಪ್ಟೆಂಬರ್.‌22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ…

2 weeks ago

ಗೌರಿ ಗಣೇಶ ಹಬ್ಬಕ್ಕೆ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌

ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ…

2 weeks ago

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಮಾವುತ ವಸಂತರಿಗೆ ಮುಖ್ಯಮಂತ್ರಿ ಪದಕ

ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು…

2 weeks ago

ತಪ್ಪು ಮಾಡಿದ್ದಕ್ಕೆ ದಿನೇಶ್‌ ಕುಮಾರ್‌ ಅಮಾನತು: ಶಾಸಕ ಶಿವಲಿಂಗೇಗೌಡ

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ…

2 weeks ago

ಡೆಂಗ್ಯೂ ಸಾಂಕ್ರಾಮಿಕ ರೋಗ: ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.…

2 weeks ago