state govrnment

ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯ ನಡೆಯುತ್ತಿವೆ: ಸಚಿವ ಪರಮೇಶ್ವರ್‌

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ…

12 months ago

ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಸಚಿವ ಎಂ.ಬಿ.ಪಾಟೀಲ್‌

ವಿಜಯಪುರ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ. ನಮ್ಮವರು ಮೀಸಲಾತಿಗಾಗಿ ಹಿಂದೂ ರೆಡ್ಡಿ, ಹಿಂದೂ ಬಣಜಿಗ ಸೇರಿದಂತೆ ಅನೇಕ ಹೆಸರು ಬರೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿದರೇ…

12 months ago

ಜಾತಿ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

12 months ago

ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲೂ ಕಂಬಳ ಆಯೋಜನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ…

12 months ago

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿದ್ದಾರೆ…

12 months ago

ಕೇಂದ್ರದ ತಪ್ಪು ನೀತಿಗಳಿಂದಲೇ ಬೆಲೆ ಏರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯಾದ್ಯಂತ…

12 months ago

ಯುದ್ಧ ಮಾಡಲು ಜೆಡಿಎಸ್ ಪಕ್ಷ ಸಿದ್ಧವಾಗಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ…

12 months ago

ಸಿದ್ದರಾಮಯ್ಯ ಮೇಲೆ ಗಣಿ ಆರೋಪ ಬಂದಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಾಂಬ್‌

ಬೆಂಗಳೂರು: ನನ್ನ ಮೇಲೆ ಗಣಿ, ಗುತ್ತಿಗೆ ಆರೋಪ ಮಾಡಿರುವ ಸಿದ್ದರಾಮಯ್ಯ ಅವರು, ಈಗ ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ…

12 months ago

ಕರ್ನಾಟಕ ಈಗ ಭ್ರಷ್ಟಾಚಾರದಲ್ಲಿ ನಂಬರ್.‌1 ಆಗಿದೆ: ಬಿ.ವೈ.ವಿಜಯೇಂದ್ರ

ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ…

12 months ago

ಗೋಪಾಲಸ್ವಾಮಿ ಬೆಟ್ಟದಲ್ಲಿ ಶೂಟಿಂಗ್‌ ಪ್ರಕರಣ: ಮತ್ತೊಂದು ವಿವಾದ ಸೃಷ್ಟಿ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ವಿವಾದ ಸೃಷ್ಟಿಯಾಗಿದೆ.…

12 months ago