state govrnment

ಎಚ್‌ಡಿಕೆ ಮೀಟ್‌ ಮಾಡಿದ್ದೇಕೆ ಎಂದು ನಾಳೆ ಹೇಳುತ್ತೇನೆ: ಸಚಿವ ಸತೀಶ್‌ ಜಾರಕಿಹೊಳಿ

ನವದೆಹಲಿ: ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ಭಾರೀ ಕೋಲಾಹಲ ಎದ್ದಿದ್ದು, ಇದೀಗ ಸಚಿವ ಸತೀಶ್‌…

12 months ago

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ತೀವ್ರ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ವಿಚಾರ ಕುರಿತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಹನಿಟ್ರ್ಯಾಪ್‌ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.…

12 months ago

ನಾವು ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿ ಇರಬೇಕು: ಶಾಸಕ ಜಿ.ಡಿ.ಹರೀಶ್‌ ಗೌಡ

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ…

12 months ago

ಹನಿಟ್ರ್ಯಾಪ್‌ ಹಿಂದೆ ಡಿಕೆಶಿ ಕೈವಾಡವಿಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಹನಿಟ್ರ್ಯಾಪ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌  ಕೈವಾಡವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

12 months ago

ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ: ಆರ್.ಅಶೋಕ್‌

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

12 months ago

ಹನಿಟ್ರ್ಯಾಪ್‌ ಪ್ರಕರಣ: ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ ಎಂದ ಪರಮೇಶ್ವರ್‌

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ರಾಜಣ್ಣ ಅವರು ದೂರು ಕೊಡದೇ ನಾನೇನು ಮಾಡಲಿ? ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

12 months ago

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ…

12 months ago

ಮುನಿರತ್ನನನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ…

1 year ago

ಮೈಸೂರಿನಲ್ಲಿ ಪೂರ್ಣಗೊಳ್ಳದ ಅಂಬೇಡ್ಕರ್‌ ಭವನ: ಸಚಿವ ಎಚ್‌ಸಿಎಂ ನಿವಾಸಕ್ಕೆ ದಸಂಸ ಮುತ್ತಿಗೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ…

1 year ago

ಸಚಿವ ರಾಜಣ್ಣಗೆ ಮಂಪರು ಪರೀಕ್ಷೆ ಮಾಡಿಸಿ: ಶಾಸಕ ಮುನಿರತ್ನ

ಬೆಂಗಳೂರು: ಸಚಿವ ರಾಜಣ್ಣಗೆ ಮಂಪರು ಪರೀಕ್ಷೆ ಮಾಡಿಸಿ ಸತ್ಯ ಹೊರ ತರಬೇಕು ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ರಾಜ್ಯದಲ್ಲಿ ಕೋಲಾಹಲ ಎದ್ದಿರುವ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು…

1 year ago