state govrnment

ರಾಜ್ಯ ಬಜೆಟ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

1 year ago

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ…

1 year ago

ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಜಿಲ್ಲಾ ಜೆಡಿಎಸ್‌ ವತಿಯಿಂದ ಪ್ರತಿಭಟನೆ

ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ರಾಜ್ಯ…

1 year ago

ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್‌ಗೆ ಏಕರೂಪ ದರ ನಿಗದಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,…

1 year ago

ನಾಳೆ ರಾಜ್ಯ ಬಜೆಟ್‌ ಮಂಡನೆ: ಎಲ್ಲರ ಚಿತ್ತ ಬಜೆಟ್‌ನತ್ತ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದಾರೆ. ನಾಳೆ ಮಂಡಿಸಲಿರುವ ಬಜೆಟ್‌ ಗಾತ್ರ ಮೂರು ಲಕ್ಷ ಕೋಟಿಗೂ ಮೀರಲಿದೆ ಎಂಬ…

1 year ago

ವರ್ತಿಕಾ ಕಟಿಯಾರ್‌ ದೂರು: ಐಎಸ್‌ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಬೆನ್ನಲ್ಲೇ ಇದೀಗ ಐಎಸ್‌ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ ಮಾಡಲಾಗಿದೆ. ಕಳೆದ ಫೆಬ್ರವರಿ.20ರಂದು…

1 year ago

ರನ್ಯಾ ರಾವ್‌ ಬಂಧನ ಪ್ರಕರಣ: ಪೊಲೀಸ್‌ ಇಲಾಖೆಯಿಂದ ವರದಿ ಕೇಳಿದ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿಯ ಪುತ್ರಿ ರನ್ಯಾ ರಾವ್‌ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಇಂದು ಪೊಲೀಸ್‌ ಇಲಾಖೆಯಿಂದ…

1 year ago

ಮಜರಾಯಿ ದೇವಾಲಯಗಳ ಆಸ್ತಿ ರಕ್ಷಣೆ ಮತ್ತು ಇಂಡೀಕರಣ ಮಾಡುವ ಪ್ರಕ್ರಿಯೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ…

1 year ago

ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ ಎಂದ ಸಚಿವ ವೆಂಕಟೇಶ್‌

ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ. ಈ…

1 year ago

ಮಂಡ್ಯ| ಕೊತ್ತತ್ತಿ ಗ್ರಾಮದಲ್ಲಿ ರೈತರೊಂದಿಗೆ ಭತ್ತ ನಾಟಿ ಮಾಡಿದ ಬಿ.ವೈ.ವಿಜಯೇಂದ್ರ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ…

1 year ago