state govrnment

ಡಿಕೆ ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ: ಹಾಸ್ಯ ನಟ ಸಾಧುಕೋಕಿಲ

ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. ಡಿಕೆಶಿ…

1 year ago

ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಭದ್ರತೆಯ ಭಾವನೆ ಒದಗಿದೆ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್‌ ಅಧಿವೇಶನ…

1 year ago

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಷಣ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ…

1 year ago

ರಾಜ್ಯದಲ್ಲಿ ಹಕ್ಕಿ ಜ್ವರ ಆರ್ಭಟ: ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ…

1 year ago

ಸಿದ್ದರಾಮಯ್ಯ ಈ ಬಾರಿಯೂ ದಾಖಲೆ ಬಜೆಟ್‌ ಮಂಡಿಸಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ಡಿಕೆಶಿ ಸಿಎಂ ಆಗೋದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಉಡುಪಿ: ಡಿ.ಕೆ.ಶಿವಕುಮಾರ್‌ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಕಾರ್ಕಳದಲ್ಲಿ ಮಾತನಾಡಿದ ಅವರು, ಡಿಕೆ ಬೆಂಬಲಿಗರು…

1 year ago

ಸಿದ್ದರಾಮಯ್ಯರನ್ನು ನೋಡಿದ್ರೆ ಪಾಪ ಅನ್ನಿಸುತ್ತೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಉಡುಪಿ: ಸಿದ್ದರಾಮಯ್ಯ ಗ್ಯಾರಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದು, ಅವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನ್ನಿಸುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ…

1 year ago

ರಾಜ್ಯ ಸರ್ಕಾರ ಕಮಿಷನ್‌ ದಂಧೆಯಲ್ಲಿ ಮುಳುಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ…

1 year ago

ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.‌22ಕ್ಕೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್…

1 year ago

ಹಕ್ಕಿ ಜ್ವರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ: ಸಚಿವ ಕೆ.ವೆಂಕಟೇಶ್‌

ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ…

1 year ago