ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ.…
ಬೆಂಗಳೂರು: ಹೈಕಮಾಂಡ್ ಹೇಳಿದ ಮೇಲೂ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹೈಕಮಾಂಡ್ ನಾಯಕರು ಅದರ ಬಗ್ಗೆ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಹರಿಪ್ರಸಾದ್ ತಿಳಿಸಿದ್ದಾರೆ. ಈ…
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ. ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು…
ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ…
ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಜೆಡಿಎಸ್ ಪಕ್ಷವು,…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ…
ಕಲಬುರ್ಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಕಲಬುರ್ಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸುಮ್ಮನೇ…
ಬೆಂಗಳೂರು: ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…