ಬೆಂಗಳೂರು: ಗುತ್ತಿಗೆದಾರನ ಸಚಿನ್ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ರಾಜು…
ಬೆಂಗಳೂರು: ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಯುವ…
ಮೈಸೂರು: ಪ್ರಿನ್ಸಸ್ ರಸ್ತೆ ಎಂದು ಈಗಾಗಲೇ ಆ ರಸ್ತೆಗೆ ಹೆಸರಿಟ್ಟಿರುವಾಗ ಮತ್ತೆ ಯಾಕೆ ಸಿದ್ದರಾಮಯ್ಯ ಅವರ ಹೆಸರು ಇಡಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ದಾವಣಗೆರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ…
ಬೆಂಗಳೂರು: ಬಿಜೆಪಿ ಶಾಸಕರು ಹಾಗೂ ಮುಖಂಡರನ್ನು ಗುರಿಯಾಗಿಸಿಕೊಂಡು ದಾಳಿಗೆ ಯೋಜನೆ ಹಾಕಿರುವ ಕುರಿತು ಹಾಗೂ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ…
ಬಳ್ಳಾರಿ: ವಕ್ಫ್ ಮಂಡಳಿ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾರವಾಗಿ…
ಕಲಬುರ್ಗಿ: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಗಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ…
ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ…