state govrnment

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಸೋಲು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ನಿಖಿಲ್‌ ಕುಮಾರಸ್ವಾಮಿ ಸೋಲು ಅನುಭವಿಸಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇಂದು…

1 year ago

ಸಿಎಂ ವಿರುದ್ಧದ ವಿಪಕ್ಷಗಳ ಟೀಕೆಗೆ ಮತದಾರರಿಂದ ತಕ್ಕ ಉತ್ತರ ಸಿಕ್ಕಿದೆ: ಎಚ್.ಎ.ವೆಂಕಟೇಶ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡಿದ ಟೀಕೆಗಳಿಗೆ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್‌ ತಿಳಿಸಿದ್ದಾರೆ. ಮೂರು ವಿಧಾನಸಭಾ…

1 year ago

ಮುಂದಿನ ಚುನಾವಣೆಯಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು,…

1 year ago

ಸಿದ್ದರಾಮಯ್ಯ ಯಾವತ್ತೂ ನನ್ನನ್ನು ಕಾಂಗ್ರೆಸ್‌ಗೆ ಆಹ್ವಾನಿಸಿಲ್ಲ: ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ…

1 year ago

ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್‌ ಕಾರ್ಡ್‌ ರದ್ದಾಗಿರುವ…

1 year ago

ಅರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಅನ್ಯಾಯ ಆಗಲು ಬಿಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಕೊಲ್ಲೂರು: ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭೇಟಿ…

1 year ago

ವಕ್ಫ್‌ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನನಗೆ ಅಧಿಕಾರ ಇರಲಿ ಬಿಡಲಿ ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ…

1 year ago

ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ:‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ…

1 year ago

ದೇಶವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ನಾವು ಬಿಡಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಭಾರತ ದೇಶವನ್ನು ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಬಾರದೆಂಬ ಹೇಳಿಕೆಯ ಮೂಲಕ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ…

1 year ago