state govrnment

ಅನ್ನದಾತರಿಗೆ ಮತ್ತೊಂದು ಗುಡ್‌ನ್ಯೂಸ್:‌ ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್‌

ಬಾಗಲಕೋಟೆ: ಅನ್ನದಾತರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್‌ನ್ಯೂಸ್‌ ನೀಡಿದ್ದು, ಹೊಲಗದ್ದೆಗಳಲ್ಲಿರುವ ರೈತರ ಮನೆಗಳಿಗೆ ನಿರಂತರ ವಿದ್ಯುತ್‌ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಚಾರ್ಜ್‌ ಹೇಳಿದ್ದಾರೆ.…

2 years ago

ಹೈಕಮಾಂಡ್‌ ತೀರ್ಮಾನದಂತೆ ಎಲ್ಲಾ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌…

2 years ago

ಸಿಎಂ ಆಗಲು ಯೋಗ ಅಲ್ಲ, ಯೋಗ್ಯತೆ ಬೇಕು: ಡಿಕೆಶಿಗೆ ಟಾಂಗ್‌ ಕೊಟ್ಟ ಸಿ.ಟಿ.ರವಿ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ…

2 years ago

ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್‌: ಟ್ವೀಟ್‌ನಲ್ಲಿ ಜೆಡಿಎಸ್‌ ಆಕ್ರೋಶ

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್‌ ಎಂದು ಜೆಡಿಎಸ್‌ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌…

2 years ago

ಡಿ.ಕೆ.ಶಿವಕುಮಾರ್‌ ಸಿಎಂ ಆಗಲೇಬೇಕು: ಎಂಎಲ್‌ಸಿ ಎಚ್.ವಿಶ್ವನಾಥ್‌ ಆಗ್ರಹ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ…

2 years ago

ರಾಜ್ಯದಲ್ಲಿ ಗೋವುಗಳ ಮೇಲಿನ ದಾಳಿಗೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

2 years ago

ಮುಡಾ ಸೈಟ್‌ ಮುಟ್ಟುಗೋಲಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ…

2 years ago

ಹಸುಗಳ ಮೇಲೆ ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆಗೆ ಸೂಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು…

2 years ago

ಸಿ.ಟಿ.ರವಿ ಅಪರಾಧ ಮಾಡಿದ್ದಾರೆ, ಶಿಕ್ಷೆ ಅನುಭವಿಸಲಿ: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

2 years ago

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

2 years ago