state govrnment

ವಕ್ಫ್‌ ಬೋರ್ಡ್‌ ರದ್ದುಗೊಳಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌

ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್‌ ಬೋರ್ಡ್‌ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು,…

2 years ago

ಜನರಿಗೆ ರಕ್ಷಣೆ ಕಲ್ಪಿಸದೇ ಯಾವ ಭಾಗ್ಯ ಕೊಟ್ಟರೂ ಪ್ರಯೋಜನವಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನರಿಗೆ ರಕ್ಷಣೆ ಕಲ್ಪಿಸದೇ ಸರ್ಕಾರ ಯಾವ ಭಾಗ್ಯ ಕೊಟ್ಟರೂ ನಿರರ್ಥಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ…

2 years ago

ಮುಡಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ: ಆರ್.ಅಶೋಕ್‌ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ…

2 years ago

ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲೂ ಹಸುಗಳ ಕಳ್ಳತನ ನಡೆಯುತ್ತಿದೆ ಎಂದ ಎಲ್.ನಾಗೇಂದ್ರ

ಮೈಸೂರು: ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ಹಸುಗಳ ಕಳ್ಳತನ ಆಗುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ…

2 years ago

ಸಚಿವರೆಲ್ಲಾ ಹೈಕಮಾಂಡ್‌ ಮಾತಿಗೂ ಬೆಲೆಕೊಡುತ್ತಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಚಿವರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ…

2 years ago

ಕಾಂಗ್ರೆಸ್‌ನಲ್ಲಿ ನಿಲ್ಲದ ಅಧ್ಯಕ್ಷ ಪಟ್ಟ ಫೈಟ್:‌ ಒಂದು ಹುದ್ದೆ ಪರ ಧ್ವನಿ ಎತ್ತಿದ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಕೂಡ…

2 years ago

ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಎಚ್. ವಿಶ್ವನಾಥ್ ಏಕವಚನದಲ್ಲೇ ವಾಗ್ದಾಳಿ

ಮೈಸೂರು: ವಿಜಯನಗರ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಬ್ಬ ಐಎಎಸ್…

2 years ago

ಗೋಮಾತೆಯ ಬಾಲ ಕಟ್ಟು ಮಾಡಿದ ಪ್ರಕರಣ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ…

2 years ago

ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಂಡಾಮಂಡಲ

ಬೆಂಗಳೂರು: ಮಾಧ್ಯಮದ ಮೂಲಕ ಪಕ್ಷದ ಹುದ್ದೆ ಕೇಳ್ತಾರಾ ಎಂದು ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ನಿನ್ನೆ ಸಚಿವ…

2 years ago

ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರರೇ ನೀವೇನು ಭಿಕ್ಷುಕರಲ್ಲ. ದಯಾಮರಣಕ್ಕೆ ಯಾಕೆ ಕೇಳ್ತೀರಾ. ಒಂದು ವರ್ಷ ಕೆಲಸವನ್ನೇ ಮಾಡಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ಕಿಯೋನಿಕ್ಸ್‌ ವೆಂಡರ್ಸ್‌ಗಳಿಂದ ದಯಾ…

2 years ago