state govrnment

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್.‌3ರಿಂದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಮುಡಾ…

2 years ago

ವಾಲ್ಮೀಕಿ ನಿಗಮದಲ್ಲಿ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ…

2 years ago

ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್: ಬಸ್‌ ಪ್ರಯಾಣ ದರ ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ರಾಜ್ಯದ ಜನತೆಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದ್ದು, ಬಸ್‌ ಪ್ರಯಾಣ ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯದಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ದಿನದಿಂದ…

2 years ago

ನನ್ನಂಥ ರಾಜಕಾರಣಿ ಈ ದೇಶದಲ್ಲೇ ಯಾರು ಇಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಮೈಸೂರು ಮುಡಾದಲ್ಲಿ ನಡೆಸಿರುವ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್‌ ಹಾಗೂ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ…

2 years ago

2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ: ಎಚ್‌ಡಿಕೆಗೆ ಟಾಂಗ್‌ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದಾರೆ.…

2 years ago

ನೀಟ್‌ ರದ್ದತಿ, ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಾಲ್ಕು ನಿರ್ಣಯಗಳು ಮಂಡನೆ ಆಗಿದ್ದು, ಎಲ್ಲವೂ ಅಂಗೀಕಾರ ಆಗಿವೆ. ಬಿಜೆಪಿ-ಜೆಡಿಎಸ್‌ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರ್ಕಾರದ…

2 years ago

ನನ್ನ ಹೆಸರಿಗೆ ಮಸಿ ಬಳಿಯಲು ವಿಪಕ್ಷಗಳಿಂದ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಡಾ ಹಗರಣದ ತನಿಖೆ ಕುರಿತು ಪ್ರತಿಪಕ್ಷಗಳ ಅಹೋರಾತ್ರಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿಗೆ ಮಸಿ ಬಳಿಯಲು,…

2 years ago

39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ…

2 years ago

ರಾಜ್ಯದಲ್ಲಿ ನಿಲ್ಲದ ಡೆಂಗ್ಯೂ ಆರ್ಭಟ: ಆರೋಗ್ಯ ಇಲಾಖೆ ಜನಜಾಗೃತಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ…

2 years ago

ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ಬಿಜೆಪಿಯವರನ್ನು ಬೆಂಬಲಿಸಬೇಕೇ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ…

2 years ago