ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ ಬಜೆಟ್ ಪ್ರತಿಗಳಿರುವ ಸೂಟ್‌ಕೇಸ್ ಹಿಡಿದು ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಹಾಗೂ ಶಾಸಕರು ಸ್ವಾಗತಿಸಿದರು. ಈ ಮೂಲಕ …










