ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್ ಕಾರ್ಡ್ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್‌ನಲ್ಲಿ ವಾಸಿಸಲು ಆಗದ ರೀತಿಯಲ್ಲಿ …

