Mysore
21
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

state govrnment

Homestate govrnment

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗಳ ರದ್ಧತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಆಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳು ನುಂಗಲಾರದ, …

ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್‌ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಶಾಸಕರು ಆಧಾರ …

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್‌ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …

ಚಿಕ್ಕಮಗಳೂರು: ಬಿಜೆಪಿಯಿಂದ 50 ಅಲ್ಲ 100 ಕೋಟಿ ರೂಪಾಯಿಗಳಷ್ಟು ಆಫರ್‌ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ.ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನರ್ಹರ ಬಿಪಿಎಲ್‌ ಕಾರ್ಡ್‌ ಮಾತ್ರ ರದ್ದಾಗಿದೆ. ರಾಜ್ಯದಾದ್ಯಂತ 10 ಸಾವಿರ ಬಿಪಿಎಲ್‌ ಕಾರ್ಡ್‌ ರದ್ದಾಗಲಿದೆ ಎಂದು …

ಮೈಸೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಹೀಗಾಗಿ ಸಿಎಂ ಕೆಳಗಿಳಿಸಲು ಟೇಡ್‌ ಫಿಕ್ಸ್‌ ಮಾಡುತ್ತಲೇ ಬಂದಿದ್ದಾರೆ. …

ಮೈಸೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎಷ್ಟು ಕೋಟಿ ಆಫರ್‌ ಕೊಡುತ್ತಿದ್ದಾರೋ ಗೊತ್ತಿಲ್ಲ. ಶಾಸಕರ ಖರೀದಿಗೆ ಬಿಜೆಪಿಯವರು ಪ್ರಯತ್ನ …

ಮೈಸೂರು: ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೋಕೆ ನಾವು ಸಿದ್ಧರಿಲ್ಲ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್‌ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್‌ ಅಹಮದ್‌ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್‌ ಅಹಮದ್‌ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ …

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …

Stay Connected​
error: Content is protected !!