ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …
ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …
ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, …
ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ …
ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …
ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ …
ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು …
ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ …
ಬೆಂಗಳೂರು: ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಚಾರ್ ಧಾಮ್ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯಧನ ಪ್ರಕಟಿಸಿದ್ದು, ಈ ಸಂಬಂಧ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ ಹಾಗೂ ಚಾರ್ ಧಮ್ ಯಾತ್ರೆ ಕೈಗೊಂಡ …
ಮೈಸೂರು: ಪಾರಂಪರಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಈಗ ಪ್ರಮುಖ ವೃತ್ತಗಳ ನಿರ್ವಹಣೆ ನಿಂತುಹೋಗಿದೆ. ಈ ಹಿನ್ನೆಲೆಯಲ್ಲಿ ಅವುಗಳು ಇಲಿ, ಹೆಗ್ಗಣಗಳ ಆವಾಸ ಸ್ಥಾನವಾಗಿದ್ದು, ಪ್ರತಿಮೆಗಳ ಸೌಂದರ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 200ಕ್ಕೂ ಹೆಚ್ಚು ವೃತ್ತಗಳಿದ್ದು, ನೂರಾರು ಪ್ರತಿಮೆಗಳಿವೆ. …
ಬೆಂಗಳೂರು: 2016ರ ಬಳಿಕ ಮೂರನೇ ಬಾರಿಗೆ 9ನೇ ತರಗತಿ ಸಮಾಜವಿಜ್ಞಾನ ಪಠ್ಯದಲ್ಲಿ ಬಸವಣ್ಣನ ಪರಿಚಯವನ್ನು ಮತ್ತೆ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಪಠ್ಯ ಪರಿಷ್ಕರಣೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೇಸರ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಸಂಸ್ಥೆಯ ಪರವಾಗಿ …