ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು …




