ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …
ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು ತಿಂಗಳಿನಿಂದ ಮುಡಾ ಹಗರಣ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯರಿಗೆ ಇದರಿಂದ …
ಬೆಂಗಳೂರು: ಪಿಎಸ್‌ಐ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮಾಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ …
ಬೆಂಗಳೂರು: ಯಾವಾಗ ಸಿಎಂ ಕುರ್ಚಿ ಖಾಲಿ ಆಗುತ್ತೆ ಎಂದು ಕಾಂಗ್ರೆಸ್ ಶಾಸಕರೇ ಕಾಯುತ್ತಾ ಕುಳಿತಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು 5 ವರ್ಷ ಸಿಎಂ ಆಗಿರುತ್ತಾರೆ ಎಂದು …
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್‌ಬಾಸ್. ಅವರ ಸಲಹೆ ಮೇರೆಗೆ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭಯೋತ್ಪಾದಕರ ಸೂಚನೆ ಮೇರೆಗೆ ಅಧಿಕಾರ ನಡೆಸುತ್ತಿದ್ದು, …
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ದಾರ್ಥ ವಿಹಾರ್ ಟ್ರಸ್ಟ್‌ನ ನಿವೇಶನವನ್ನು ಕೆಐಎಡಿಬಿಗೆ ವಾಪಸ್ ನೀಡಿರುವುದು ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ. 2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. …
ಮೈಸೂರು: ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಯಾರೂ ಕೂಡ ದನಿ ಎತ್ತುತ್ತಿಲ್ಲ. ಈ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ …