Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

state govrnment

Homestate govrnment

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ ದಿನಾಚರಣೆ" ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ ಪದಕ" ಪ್ರದಾನ ಮಾಡಿ …

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ …

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು …

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್‌ …

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …

r ashok

ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು …

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ …

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ ಎಲ್ಲಿಗೆ ಹೋಗಬೇಕು ಎಂದು ತೀರ್ಮಾನ ಮಾಡುತ್ತೇನೆ. ಬಿಜೆಪಿಗೆ ಮರಳುವ ಬಗ್ಗೆ ಬಿಎಸ್‌ವೈಗೆ ಕೇಳುವ …

DCM D.K. Shivakumar says there will be a big revolution in the state by 2028

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ …

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಅಭಾವ ಉಂಟಾಗಿದೆ. ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸಗಳಿಗೂ ಡೀಸೆಲ್‌ ಸಮಸ್ಯೆಯಾಗಿದೆಯೇ ಎಂಬ ಪ್ರಶ್ನೆಗೆ …

Stay Connected​
error: Content is protected !!